ದಾಬಸ್ ಪೇಟೆ: ನೆಲಮಂಗಲ ತಾಲ್ಲೂಕಿನ ಬೂದಿಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಪಭೋವಿಪಾಳ್ಯದಲ್ಲಿ ಬುಧವಾರ ಸಂಜೆ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತು ಉರಿದಿದೆ. ಸೋಂಪುರ ಹೋಬಳಿಯ ಚನ್ನೋಹಳ್ಳಿ ಗ್ರಾಮದ ಧನಂಜಯ ಅವರಿಗೆ ಸೇರಿದ ಬೇವಿನ ಮರದ ದೊಡ್ಡ ಕೊಂಬೆ ಬಿರುಗಾಳಿಗೆ ಸಿಲುಕಿ ರಸ್ತೆಗೆ ಉರುಳಿದೆ.

‘ಡೇರಿಗೆ ಹಾಲು ತೆಗೆದುಕೊಂಡು ಬರುತ್ತಿದ್ದೆ. ಇದ್ದಕ್ಕಿದ್ದಂತೆ ಮರದ ಕೊಂಬೆ ಬಿತ್ತು. ಕೆಲಸಕ್ಕೆ ಹೋಗಿದ್ದ ಮಹಿಳೆಯೊಬ್ಬರು ನನ್ನ ಮುಂದೆ ನಡೆದು ಹೋಗುತ್ತಿದ್ದರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಲಿಲ್ಲ’ ಎಂದು ಸಾಗರ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-15-1484108561

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.