ಸೋಮವಾರ, ನವೆಂಬರ್ 30, 2020
20 °C

ಸದಸ್ಯರು ದೇಣಿಗೆ ನೀಡಿದರೆ ಕನ್ನಡ ಭವನ: ಬಸವಣ್ಣದೇವರ ಮಠದ ಸಿದ್ದಲಿಂಗ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನೆಲಮಂಗಲ: ‘ಸಾಹಿತ್ಯ ಪರಿಷತ್‌ನ ಪ್ರತಿಯೊಬ್ಬ ಸದಸ್ಯರು ದಿನಕ್ಕೊಂದು ರೂಪಾಯಿಯಂತೆ ಒಂದು ವರ್ಷದ ಹಣವನ್ನು ಒಟ್ಟುಗೂಡಿಸಿದರೆ ಪ್ರತಿ ತಾಲ್ಲೂಕಿನಲ್ಲಿಯೂ ಕನ್ನಡ ಭವನವನ್ನು ಸ್ವತಂತ್ರವಾಗಿ ನಿರ್ಮಿಸಬಹುದು’ ಎಂದು ಬಸವಣ್ಣದೇವರ ಮಠದ ಸಿದ್ದಲಿಂಗ ಸ್ವಾಮಿಜಿ ಸಲಹೆ ನೀಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಷತ್‌ನ ಅಧ್ಯಕ್ಷ ಜಿ.ಉಮೇಶ್‌ಗೌಡ ನೂತನ ಅಧ್ಯಕ್ಷ ಕೇಶವಮೂರ್ತಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.