​ಬೈಕ್ ಮುಖಾಮುಖಿ ಡಿಕ್ಕಿ ಒಬ್ಬ ಸಾವು

7

​ಬೈಕ್ ಮುಖಾಮುಖಿ ಡಿಕ್ಕಿ ಒಬ್ಬ ಸಾವು

Published:
Updated:

ದೊಡ್ಡಬಳ್ಳಾಪುರ: ನಗರದ ಒಕ್ಕಲಿಗರ ಸಮುದಾಯ ಭವನ ಸಮೀಪ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬ ಮೃತ ಪಟ್ಟಿದ್ದು, ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಗೌರಿಬಿದನೂರು ತಾಲ್ಲೂಕಿನ ಗಿಡಗನಹಳ್ಳಿ ನಿವಾಸಿ ನವೀನ್ (20) ಎಂದು ಗುರುತಿಸಲಾಗಿದೆ. ಗಾಯಾಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !