ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿತ್ರಿ ಬಾಯಿ ಫುಲೆ ಜನ್ಮದಿನಾಚರಣೆ

Last Updated 19 ಫೆಬ್ರುವರಿ 2020, 13:02 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಪ್ರಜಾ ವಿಮೋಚನಾ ಚಳವಳಿ ವತಿಯಿಂದ ಫೆ.20ರಂದು ಬೆಳಿಗ್ಗೆ 11.30ಕ್ಕೆ ಸಾವಿತ್ರಿ ಬಾಯಿ ಫುಲೆ ಅವರ 189ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಗರದ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಕೆ.ಎಸ್‌.ಭಾಸ್ಕರ್‌ಶೆಟ್ಟಿ ಉದ್ಘಾಟಿಸಲಿದ್ದಾರೆ. ಪಿವಿಸಿಎಸ್‌ ರಾಜ್ಯ ಅಧ್ಯಕ್ಷ ಇಂಡ್ಲವಾಡಿ ಬಸವರಾಜು ಪ್ರಸ್ತಾವಿಕ ಭಾಷಣ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಎಸ್‌.ಸುಶೀಲರಾಘವ ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT