ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ವಿದ್ಯುತ್ ವ್ಯತ್ಯಯ ಇಂದು

Last Updated 24 ಜುಲೈ 2022, 4:47 IST
ಅಕ್ಷರ ಗಾತ್ರ

ಸೂಲಿಬೆಲೆ: ಜುಲೈ 24ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಸೂಲಿಬೆಲೆ, ನಂದಗುಡಿ ಹಾಗೂ ಹೊಸಕೋಟೆ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೊಸಕೋಟೆ ವಿಭಾಗದ ಬೆಸ್ಕಾಂ ಕಚೇರಿ ತಿಳಿಸಿದೆ.

ಸೂಲಿಬೆಲೆ ಪಟ್ಟಣ ಹಾಗೂ ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳು, ನಂದಗುಡಿ ಹೋಬಳಿಯ ಶಿವನಪುರ, ಬೈಲನರಸಾಪುರ, ತಾವರೆಕೆರೆ, ವೋಲ್ವೊ ಪ್ರದೇಶ, ನೆಲವಾಗಿಲಿನ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಹೊಸಕೋಟೆ ಕೈಗಾರಿಕಾ ಪ್ರದೇಶದ ದೊಡ್ಡಹುಲ್ಲೂರು, ಮಲ್ಲಿಮಾಕನಪುರ, ನಲ್ಲೂರಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT