ಶಾಲೆಯ ಕೊಠಡಿ ಗೋಡೆ ಬಿರುಕು ಬಿಟ್ಟಿರುವುದು.
ಶಾಲೆ ಕೊಠಡಿಯಲ್ಲಿ ನೀರು ಸೋರುತ್ತಿರುವುದು
ಕೊಠಡಿಯಲ್ಲೆ ಅಡುಗೆ ತಯಾರಿಕೆ ಮಾಡುವ ಸಾಮಗ್ರಿ ಜೋಡಿಸಿಟ್ಟಿರುವುದು
ಅಡುಗೆ ಕೋಣೆ ಮತ್ತು ಶೌಚಾಲಯ ನಿರ್ಮಿಸಿಕೊಡಿ ಎಂದು ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಕೊಟ್ಟಿದ್ದೇವೆ. ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇದುವರೆಗೂ ಸಾಧ್ಯವಾಗಿಲ್ಲ.
ಎಚ್.ಬಾಬಾಜಾನ್. ಮುಖ್ಯ ಶಿಕ್ಷಕ ಪಿ.ರಂಗನಾಥಪುರ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೋಣೆ ಹಾಗೂ ಶೌಚಾಲಯ ನಿರ್ಮಿಸಲು ನರೇಗಾ ಯೋಜನೆಯಲ್ಲಿ ಕ್ರಿಯಾಯೋಜನೆ ಮಾಡಿಕೊಳ್ಳಲು ಅವಕಾಶವಿದೆ. ಇದುವರೆಗೂ ಗಮನಕ್ಕೆ ಬಂದಿಲ್ಲ.
-ಎಂ.ಜಗದೀಶ್ ಗ್ರಾಮ ಪಂಚಾಯಿತಿ ಅಧ್ಯಕ್ಷಶಾಲೆ ಆವರಣದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿತ್ತು. ಅಧಿಕಾರಿಗಳ ಸಮನ್ವಯ ಕೊರತೆಯಿಂದ ನನೆಗುದಿಗೆ ಬಿದ್ದಿದೆ
ಆನಂದಮ್ಮ ಗ್ರಾಮ ಪಂಚಾಯಿತಿ ಸದಸ್ಯೆ