ಗುರುವಾರ , ಸೆಪ್ಟೆಂಬರ್ 23, 2021
22 °C

ಸಡಗರದ ರಂಜಾನ್ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ನಗರದಲ್ಲಿ ಮುಸ್ಲಿಮರು ರಂಜಾನ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.

ನಗರದ ಶಾಂತಿನಗರದ ಸಿಕಂದರ್ ಶಾ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಈದ್‌ ಉಲ್‌ ಫ್ರಿತ್‌ ಪ್ರಾರ್ಥನೆಯಲ್ಲಿ ವಿವಿಧೆಡೆಗಳಿಂದ ಬಂದಿದ್ದ ಸಾವಿರಾರು ಮಂದಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಗುರುಗಳಾದ ಖಲೀಂ ಉಲ್ಲಾ ಪ್ರಾರ್ಥನೆ ಹಾಗೂ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು.

ತಾಲ್ಲೂಕಿನ ತೂಬಗೆರೆ, ದೊಡ್ಡಬೆಳವಂಗಲ ಹಾಗೂ ಪಾಲನಜೋಗಹಳ್ಳಿಯ ಮಸೀದಿಗಳಲ್ಲೂ ಈದ್‌ ಉಲ್‌ ಫ್ರಿತ್‌ ಪ್ರಾರ್ಥನೆಗಳು ನಡೆದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು