ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಬಾಲಕಿ ಮೇಲೆ ಅತ್ಯಾಚಾರ

Last Updated 15 ಸೆಪ್ಟೆಂಬರ್ 2022, 4:40 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನ 11 ವರ್ಷದ ಬಾಲಕಿ ಮೇಲೆ 36 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿರುವ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಬಾಲಕಿಯೂ ಸಂಜೆ ಟ್ಯೂಷನ್‌ಗೆ ಹೋಗಿದ್ದಾಗ ಆರೋಪಿಯು ಈ ಕೃತ್ಯ ಎಸಗಿದ್ದಾನೆ.

‘ಆಕೆಯ ತಂದೆಯನ್ನು ಕೋವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತ್ವರಿತವಾಗಿ ಕಳುಹಿಸಿಕೊಡಿ’ ಎಂದು ತಿಳಿಸಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ವಿಶ್ವನಾಥಪುರ ಪೊಲೀಸ್ ಠಾಣೆಗೆ ಸಂತ್ರಸ್ತೆಯ ಪೋಷಕರು ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT