ಮಾದರ ಸಮುದಾಯದ ಯುವ ಜನರನ್ನು ಕನಿಷ್ಠ ಪದವಿ ವಿದ್ಯಾವಂತರನ್ನಾಗಿ ರೂಪಿಸಬೇಕಾದ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಎಚ್. ಆಂಜನೇಯ ಮಾಜಿ ಸಚಿವ
ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ನಮ್ಮ ಸಮುದಾಯದ ಬಂಧುಗಳು ಎಕೆ ಎಡಿ ಎಎ ಎಂದು ಬರೆಸದೆ ಧರ್ಮದ ಕಾಲಂನಲ್ಲಿ ಹಿಂದು ಜಾತಿ ಮತ್ತು ಉಪಜಾತಿ ಕಾಲಂನಲ್ಲಿ ಬಿ-061 ಮಾದಿಗ ಎಂದೇ ಬರಸಬೇಕು