ಬೆಂಗಳೂರು: ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಸಹೋದರಿ ಆರ್.ಎಲ್.ಜಯಮ್ಮ (91) ಅವರು ವಯೋಸಹಜ ಅನಾರೋಗ್ಯದಿಂದಾಗಿ ಶುಕ್ರವಾರ ನಿಧನರಾಗಿದ್ದಾರೆ.

ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ನ ಛಾಯಾಗ್ರಾಹಕರಾಗಿದ್ದ ಜಿ.ಭಗವಾನ್ ಅವರ ಪತ್ನಿಯಾದ ಜಯಮ್ಮ ಅವರಿಗೆ ಆರು ಮಂದಿ ಪುತ್ರಿಯರು, ಅಳಿಯಂದಿರು ಹಾಗೂ ಮೊಮ್ಮಕ್ಕಳಿದ್ದಾರೆ. ಅಂತ್ಯಕ್ರಿಯೆ ಹುಟ್ಟೂರಾದ ದೊಡ್ಡಬಳ್ಳಾಪುರದಲ್ಲಿ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-15-637673010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.