ಸೋಮವಾರ, ಆಗಸ್ಟ್ 15, 2022
23 °C

ಕಸಾಪ ಕಾರ್ಯಾಧ್ಯಕ್ಷರಾಗಿ ಸಿ.ಮುನಿಯಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಸಿ.ಮುನಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಕೆ.ಶಿವಪ್ಪ ಅವರು ನೇಮಕಾತಿ ಪತ್ರ ನೀಡಿದರು. ಕಸಾಪ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪುನೀತಾ ನಟರಾಜ್, ವಿ.ಎನ್.ಸೂರ್ಯಪ್ರಕಾಶ್,ಎಂ.ನಾರಾಯಣಸ್ವಾಮಿ, ವಿ.ವಿಶ್ವನಾಥ್, ಟೌನ್ ಕಸಾಪ ಅಧ್ಯಕ್ಷ ಜೆ.ಆರ್.ಮುನಿವೀರಣ್ಣ, ಕಾರ್ಯದರ್ಶಿ ಎನ್.ಸಿ.ಮುನಿವೆಂಕಟರಮಣಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.