ಆನೇಕಲ್: ತಾಲೂಕಿನ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಹೋರಾಟ 310 ದಿನ ಪೂರೈಸಿದೆ.

ಭೂ ಸ್ವಾಧೀನ ವಿರೋಧಿಸಿ ರೈತರು ವಿವಿಧ ರೀತಿಯ ಪ್ರತಿಭಟನೆ ನಡೆಸಲಾಗಿತ್ತಿದೆ. ರಸ್ತೆ ತಡೆ, ಬೈಕ್ ರಾಲಿ, ಒನಕೆ ಚಳವಳಿ, ಪಂಜಿನ ಮೆರವಣಿಗೆ ಸೇರಿದಂತೆ ವಿವಿಧ ರೀತಿಯಾಗಿ ಹೋರಾಟ ನಡೆಸಿ ಭೂ ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಆದರೂ ಸರ್ಕಾರದಿಂದ ಸ್ಪಂದನೆ ದೊರೆಯದ ಇರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ರೈತರ ಹೋರಾಟಕ್ಕೆ ಬೆಲೆಯೇ ಇಲ್ಲದಂತಾಗಿದೆ. ಈ ಭಾಗದ ಫಲವತ್ತಾದ ಭೂಮಿಯನ್ನು ಅಧಿಕಾರಿಗಳು ಬಂಜರುಭೂಮಿ ಎಂದು ವರದಿ ನೀಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಸರ್ಜಾಪುರ ಹೋಬಳಿಯ ಗ್ರಾಮಗಳನ್ನು ಪರಿಶೀಲನೆ ನಡೆಸಿ ವರದಿ ನೀಡಬೇಕು. ಸರ್ಜಾಪುರ ಹೋಬಳಿಯ 11 ಗ್ರಾಮಗಳ ರೈತರು ಒಗ್ಗಟ್ಟಾಗಿದ್ದು ಕೆಐಎಡಿಬಿ ವಿರುದ್ಧ ಹೋರಾಟವನ್ನು ಮುಂದುವರಿಸಲಾಗುವುದು. ರೈತರಿಗೆ ನ್ಯಾಯ ದೊರೆಯುವವರೆಗೂ ಅಹೋರಾತ್ರಿ ಪ್ರತಿಭಟನೆ ಮುಂದುವರೆಯಲಿದೆ ಎಂದು ರೈತ ಮಹಿಳೆ ಸುಜಾತ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-15-1845179018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.