ಶನಿವಾರ, ಮಾರ್ಚ್ 6, 2021
18 °C

ಟೌನ್ ಕೋ-ಆಪರೇಟಿವ್ ಬ್ಯಾಂಕ್ ಉಪಾದ್ಯಕ್ಷರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ಇಲ್ಲಿನ ದಿ ಟೌನ್ ಕೋ-ಆಪರೇಟಿವ್ ಬ್ಯಾಂಕ್‌ನ ಉಪಾಧ್ಯಕ್ಷರಾಗಿ ಪಿ. ಕೃಷ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಉಪಾಧ್ಯಕ್ಷರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಆಯ್ಕೆ ನಡೆಯಿತು. ಪಿ. ಕೃಷ್ಣಪ್ಪನವರನ್ನು ಬ್ಯಾಂಕ್‌ನ ಅಧ್ಯಕ್ಷ ನವೀನ್ ಕುಮಾರ್, ಹಿಂದಿನ ಅಧ್ಯಕ್ಷ ಶಶಿಧರ್, ವ್ಯವಸ್ಥಾಪಕ ಪಾಟೀಲ್, ಬ್ಯಾಂಕ್ ನ ಸಿಬ್ಬಂದಿ ಅಭಿನಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.