ಹೊಸಕೋಟೆ: ನಗರದ ಕೋಟೆಯಲ್ಲಿರುವ ಶ್ರೀಪಾಂಡುರಂಗ ಸ್ವಾಮಿ ದೇವಾಲಯದಲ್ಲಿ ಶರನ್ನವರಾತ್ರಿ ಪ್ರಯುಕ್ತ ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ವತಿಯಿಂದ ಪ್ರತಿನಿತ್ಯ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೇವರಿಗೆ ವಿಶೇಷ ಅಲಂಕಾರ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುವುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಮರಾಠ ಪರಿಷತ್ನ ತಾಲ್ಲೂಕು ಅಧ್ಯಕ್ಷ ವೆಂಕೋಬರಾವ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.