1000 ರನ್, 100 ವಿಕೆಟ್; ಚುಟುಕು ಕ್ರಿಕೆಟ್‌ನಲ್ಲಿ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ
Hardik Pandya Milestone: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಟಿ–20 ಪಂದ್ಯದಲ್ಲಿ ಟ್ರಿಸ್ಟನ್ ಸ್ಟಬ್ಸ್ ವಿಕೆಟ್ ಪಡೆಯುವ ಮೂಲಕ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ.Last Updated 15 ಡಿಸೆಂಬರ್ 2025, 10:57 IST