ಭ್ರಷ್ಟಾಚಾರ ಆರೋಪ: ಶ್ರೀಲಂಕಾ ಮಾಜಿ ಕ್ರಿಕೆಟಿಗ ದಮ್ಮಿಕಾ ಬಂಧನ, ಬಿಡುಗಡೆ
Sri Lanka Cricket Scandal: ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಅರ್ಜುನ ರಣತುಂಗ ಅವರ ಹಿರಿಯ ಸಹೋದರ, ಮಾಜಿ ಕ್ರಿಕೆಟಿಗ ದಮ್ಮಿಕಾ ರಣತುಂಗ ಅವರನ್ನು ಶ್ರೀಲಂಕಾದ ಭ್ರಷ್ಟಾಚಾರ ನಿಗ್ರಹ ಆಯೋಗವು ಸೋಮವಾರ ಬಂಧಿಸಿದೆ. ಬಳಿಕ, ಜಾಮೀನಿನ ಮೇಲೆ ಅವರು ಬಿಡುಗಡೆಯಾಗಿದ್ದಾರೆ.Last Updated 16 ಡಿಸೆಂಬರ್ 2025, 0:03 IST