ಭಾನುವಾರ, ಏಪ್ರಿಲ್ 11, 2021
32 °C

ಪೋಷಕ ನಟ ಬೆಮೆಲ್‌ ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಪೋಷಕ ನಟ ಬೆಮೆಲ್‌ ಸೋಮಣ್ಣ(77) ಅನಾರೋಗ್ಯ ದಿಂದ ನಿಧನರಾಗಿದ್ದಾರೆ.

ಮೃತರಿಗೆ ಒಬ್ಬ ಪುತ್ರ ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ನಗರದ ಮುಕ್ತಿಧಾಮದಲ್ಲಿ ಬುಧವಾರ ನಡೆಯಿತು.

‘ದೇವತಾ ಮನುಷ್ಯ’, ‘ನಮ್ಮೂರ ರಾಜ’ ಸೇರಿದಂತೆ 100ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದ ಸೋಮಣ್ಣ ಅವರು, ಚಲನಚಿತ್ರ ನಿರ್ಮಾಣದ ವ್ಯವಸ್ಥಾಪಕರಾಗಿಯೂ ಕೆಲಸ ಮಾಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.