ಶನಿವಾರ, ಮಾರ್ಚ್ 25, 2023
30 °C

ದೇವನಹಳ್ಳಿ: ನೀಟ್ ಪರೀಕ್ಷೆಯಲ್ಲಿ ತನುಷ್ ಗೌಡಗೆ 162ನೇ ರ‍್ಯಾಂಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ತಾಲ್ಲೂಕಿನ ಚಪ್ಪರದಕಲ್ಲು ಸರ್ಕಲ್‌ನ ವೆಂಕಟೇಶ್ ಅವರ ಪುತ್ರ ವಿ. ತನುಷ್ ಗೌಡ ನೀಟ್ ಪರೀಕ್ಷೆಯಲ್ಲಿ 700 ಅಂಕ ಪಡೆಯುವ ಮೂಲಕ ಅಖಿಲ ಭಾರತೀಯ ಮಟ್ಟದಲ್ಲಿ 162ನೇ ರ‍್ಯಾಂಕ್ ಮತ್ತು ಸಾಮಾನ್ಯ ವರ್ಗದಲ್ಲಿ 33ನೇ ರ‍್ಯಾಂಕ್ ಪಡೆದಿದ್ದಾರೆ.

ಮಂಗಳೂರಿನ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ತನುಷ್ ಗೌಡ ವ್ಯಾಸಂಗ ಮಾಡಿದ್ದರು. ನೀಟ್ ಪರೀಕ್ಷೆಯಲ್ಲಿ 730ಕ್ಕೆ 700 ಅಂಕ ಪಡೆದಿದ್ದಾರೆ. ಗ್ರಾಮೀಣ ಪ್ರತಿಭೆ ಉತ್ತಮ ಸಾಧನೆ ಮಾಡಿದ್ದಾರೆ.

ತನುಷ್ ಗೌಡ ಮಾತನಾಡಿ, ‘ಪ್ರತಿ ವಿದ್ಯಾರ್ಥಿಯು ಓದುವ ಛಲ ಮೈಗೂಡಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು’ ಎಂದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.