ತಾವರೆಕೆರೆ(ಹೊಸಕೋಟೆ): ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತ್ಯುತ್ಸವ ನಡೆಯಿತು.

ತಾವರೆಕೆರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮುನಿಗಂಗಯ್ಯ, ಜಗಜ್ಯೋತಿ ಬಸವೇಶ್ವರರು ಕೇವಲ ಧಾರ್ಮಿಕ ನಾಯಕರಷ್ಟೇ ಅಲ್ಲ, ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯ ಸ್ಥಾಪಿಸಿದ ಮಹಾನ್ ಚೇತನ. 12ನೇ ಶತಮಾನದಲ್ಲಿಯೇ ಜಾತಿ, ವರ್ಣ ಮತ್ತು ಲಿಂಗ ಭೇದಗಳನ್ನು ತಿರಸ್ಕರಿಸಿ ಸರ್ವ ಸಮಾನತೆಯ ಸಂದೇಶವನ್ನು ಸಾರಿದ ಯೋಗಿಯಾಗಿದ್ದು. ಅವರು ರೂಪಿಸಿದ ಅನುಭವ ಮಂಟಪ ಜ್ಞಾನ ಚರ್ಚೆಯ ಮುಕ್ತ ಕೇಂದ್ರವಾಗಿತ್ತು ಎಂದು ಹೇಳಿದರು.

ಇಂದಿನ ಯುವ ಪೀಳಿಗೆ ಬಸವಣ್ಣನವರ ಕಾಯಕ ಮತ್ತು ದಾಸೋಹ ಧರ್ಮವನ್ನು ಪಾಲಿಸಿದರೆ ಸಮಾಜದಲ್ಲಿ ಪರಸ್ಪರ ಸಾಮರಸ್ಯದ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಧಾಕರ್ ಹೇಳಿದರು.

ಮಾಜಿ ಅಧ್ಯಕ್ಷ ರವಿಕುಮಾರ್, ಮಂಜುನಾಥ್, ರಮೇಶ್, ಮಾಜಿ ಸದಸ್ಯರಾದ ನಾಗೇಶ್, ಕರವಸೂಲಿಗಾರ ರಾಜಣ್ಣ, ಪಂಚಾಯಿತಿ ಸಿಬ್ಬಂದಿ ಬಚ್ಚೇಗೌಡ, ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-15-519044953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.