ಭಾನುವಾರ, ಸೆಪ್ಟೆಂಬರ್ 19, 2021
31 °C

ಶನಿ ಮಹಾತ್ಮಸ್ವಾಮಿ ದರ್ಶನ ಪಡೆದ ಡಿಕೆಶಿ ದಂಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಮೊದಲ ಶನಿವಾರದ ಅಂಗವಾಗಿ ತಾಲ್ಲೂಕಿನ ಕನಸವಾಡಿ ಶನಿಮಹಾತ್ಮಸ್ವಾಮಿ ದೇವಾಲಯಕ್ಕೆ ಶನಿವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದಂ‍ಪ‍ತಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕೊರೊನಾ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಜಿಲ್ಲಾಡಳಿತ ಸೆ.7ರವರೆಗೂ ಮುಜರಾಯಿ ಹಾಗೂ ಖಾಸಗಿ ದೇವಾಲಯಗಳನ್ನು ಸರ್ಕಾರಿ ರಜಾ ದಿನ ಹಾಗೂ ಶನಿವಾರ, ಭಾನುವಾರ ಬಂದ್ ಮಾಡುವಂತೆ ಆದೇಶ ಮಾಡಿದೆ. ಹೀಗಾಗಿ ಮುಂಜಾನೆಯೇ ದೇವಾಲಯಕ್ಕೆ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು