ಶನಿವಾರ, ಜುಲೈ 24, 2021
28 °C

ದೇವಾಲಯದ ಬಾಗಿಲು ಮುರಿದು ಹುಂಡಿ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ತಾಲ್ಲೂಕಿನ ನಾರನಹಳ್ಳಿ ಗ್ರಾಮದಲ್ಲಿ ಕಳ್ಳರು ದೇವಾಲಯದ ಬಾಗಿಲು ಮುರಿದು ಹುಂಡಿಯನ್ನು ಕಳವು ಮಾಡಿದ್ದಾರೆ.

ನಾರನಹಳ್ಳಿ ಗ್ರಾಮದ ಅಮ್ಮಾಜಮ್ಮ ದೇವಾಲಯದಲ್ಲಿನ ಹುಂಡಿಯನ್ನು ಹೊತ್ತೊಯ್ದು ಗ್ರಾಮದ ಹೊರ ವಲಯದ ನೀಲಗಿರಿ ತೋಪಿನಲ್ಲಿ ಹುಂಡಿ ಒಡೆದು ಹಣವನ್ನು ದೋಚಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು