ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟಕ ಪ್ರದರ್ಶನ ಇಂದು

Last Updated 11 ಡಿಸೆಂಬರ್ 2021, 1:57 IST
ಅಕ್ಷರ ಗಾತ್ರ

ಹೊಸಕೋಟೆ: ನಗರ ಹೊರವಲಯದ ನಿಂಬೇಕಾಯಿಪುರದ ಜನಪದರು ಸಾಂಸ್ಕೃತಿಕ ವೇದಿಕೆಯಿಂದ ಡಿ. 11ರಂದು ಸಂಜೆ 6.30ಕ್ಕೆ ನಾಟಕ ಪ್ರದರ್ಶನ ನಡೆಯಲಿದೆ.

ಬೆಂಗಳೂರಿನ ಅನೇಕ, ಬೆಂಗಳೂರು ತಂಡದಿಂದ ‘ವೆಲ್ ಕಮ್- ಜಾನಕಿ ಜಿಂಗಾನಿಯಾ’ ಎಂಬ ನಾಟಕ ಪ್ರದರ್ಶನವಿದೆ. ಪ್ರೌಡ್ರಿಚ್ ಡ್ಯೂರಿನ್ ಮೆಟ್ ಅವರ ಗದ್ಯ ನಾಟಕವನ್ನು ಕನ್ನಡಕ್ಕೆ ರೂಪಾಂತರಿಸಲಾಗಿದೆ. ಇದನ್ನು ಸುರೇಶ್ ಅನಗಳ್ಳಿ ನಿರ್ದೇಶಿಸಿ ಸಂಗೀತ ಸಂಯೋಜಿಸಿದ್ದಾರೆ. ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕ ವೀಕ್ಷಿಸಬೇಕು ಎಂದು ವೇದಿಕೆ ಅಧ್ಯಕ್ಷ ಪಾಪಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT