ದೊಡ್ಡಬಳ್ಳಾಪುರ: ಮುಂಬೈಯಿಂದ ಬಾಗೇಪಲ್ಲಿ ಮೂಲಕ ಬಂದುನಗರದ ಸರ್ಕಾರಿ ಆಸ್ಪತ್ರೆಯ ಐಸೋಲೇಷನ್‌ನಲ್ಲಿದ್ದ 6 ಜನರ ಪೈಕಿ 3 ಜನರಿಗೆ ಕೋವಿಡ್ -19 ದೃಢಪಟ್ಟಿದೆ. ಸೋಂಕು ದೃಢಪಟ್ಡಿರುವ ಮೂರು ಜನರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.

ಮುಂಬೈನಲ್ಲಿ ಐದು ವರ್ಷಗಳಿಂದ ಮನೆಗೆಲಸ ಮಾಡಿಕೊಂಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಾದ ನಂತರ ಮೇ 19ರಂದು ದೊಡ್ಡಬಳ್ಳಾಪುರಕ್ಕೆ ಬಂದಿದ್ದರು.

ಮೂರು ಜನರಲ್ಲಿ ಕೋವಿಡ್-19 ದೃಢಪಡುವ ಮೂಲಕ ಹೊರಗಿನಿಂದ ಬಂದವರ ಮೂಲಕ ಕೊರೊನಾ ವೈರಸ್ ಸೋಂಕು ನಗರಕ್ಕೆಆಗಮನವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.