ಗುರುವಾರ , ನವೆಂಬರ್ 21, 2019
27 °C

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

Published:
Updated:

ಕೆ.ಆರ್.ಪುರ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಂಡಿಯನ್ ಐಎಎಸ್ ಅಂಡ್ ಕೆಎಎಸ್ ಕೋಚಿಂಗ್ ಅಕಾಡೆಮಿಯು ಉಚಿತ ತರಬೇತಿ ಶಿಬಿರ ಹಮ್ಮಿಕೊಂಡಿದೆ.

ಕೆಎಎಸ್, ಪಿಎಸ್ಐ, ಎಫ್‌ಡಿಎ, ಬ್ಯಾಂಕಿಂಗ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 3 ತಿಂಗಳು ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ಅಕಾಡೆಮಿ ನಿರ್ದೇಶಕಿ ಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 6ರಂದು ಹೊಸ ಬ್ಯಾಚ್‌ಗಳು ಆರಂಭವಾಗುತ್ತಿದ್ದು, ಆಸಕ್ತರು ಕೆ.ಆರ್.ಪುರದಲ್ಲಿರುವ ಕಚೇರಿ ಅಥವಾ 9108440145 , 9108440146 ಸಂಪರ್ಕಿಸಬಹುದು.

ಪ್ರತಿಕ್ರಿಯಿಸಿ (+)