ಭಾನುವಾರ, ಏಪ್ರಿಲ್ 11, 2021
21 °C

ರೋಟರಿ ಅಧ್ಯಕ್ಷರಾಗಿ ವಿಜಯ್ ಕುಮಾರ್ ಪುನರಾಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ತಾಲ್ಲೂಕಿನ ರೋಟರಿ ಸಂಸ್ಥೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಬೇಕು ಎಂದು ಇಂಟರ್‌ನ್ಯಾಷನಲ್ ರೋಟರಿ ಸಂಸ್ಥೆ ಅಧ್ಯಕ್ಷ ಶೇಖರ್ ಮೆಹತ ತಿಳಿಸಿದರು.

154 ಕ್ಲಬ್‌ಗಳ ನೂತನ ಅಧ್ಯಕ್ಷರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಟರಿ ಸಂಸ್ಥೆ ಅಧ್ಯಕ್ಷ ವಿ. ವಿಜಯ್ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ ಅನೇಕ ಸೇವಾ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಾಯಕ ಗೌವರ್ನರ್ ಡಿ.ಎಸ್. ರಾಜಕುಮಾರ್, ಜಂಟಿ ಕಾರ್ಯದರ್ಶಿ ಲಕ್ಷ್ಮಣ್ ಗೌಡ, ಉಪಾಧ್ಯಕ್ಷ ಬಚ್ಚಣ್ಣ, ಮಾಜಿ ಅಧ್ಯಕ್ಷರಾದ ಡಾ.ನಟರಾಜ್, ಡಾ.ನಾಗರಾಜ್, ನಿರ್ದೇಶಕರಾದ ಪ್ರಭಾಕರ್‌, ಕಾರ್ಯದರ್ಶಿ ರಮೇಶ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.