ವಿಜಯಪುರ (ದೇವನಹಳ್ಳಿ): ಜಾತ್ರಾ ಮಹೋತ್ಸವ ಪ್ರಯುಕ್ತ ಪಟ್ಟಣದ ದುರ್ಗಾ ತಾಯಿ ದೇವಾಲಯದಲ್ಲಿ ದೇವಿಗೆ ವಿಶೇಷ ಅಲಂಕಾರ, ಪೂಜೆಗಳು ನಡೆದವು.

ಮಹಿಳೆಯರು ತಂಬಿಟ್ಟಿನ ದೀಪಗಳ ಅಲಂಕೃತ ಕಲಶವನ್ನು ಹೊತ್ತು ವಿವಿಧ ವಾದ್ಯ ತಂಡಗಳೊಡನೆ ಮೆರವಣಿಗೆಯಲ್ಲಿ ಸಾಗಿ ದುರ್ಗಾ ದೇವಿಗೆ ದೀಪ ಬೆಳಗುವ ಮೂಲಕ ಪ್ರಾರ್ಥಿಸಿದರು.

ಪ್ರತಿ ವರ್ಷ ಮಳೆ, ಬೆಳೆ ಸಮೃದ್ಧಿಗಾಗಿ, ಊರಿನ ಕೇಡು ನಿವಾರಣೆಗಾಗಿ ಪ್ರತಿ ವರ್ಷ ಪಟ್ಟಣದಲ್ಲಿ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವನ್ನು ಹಮ್ಮಿಕೊಂಡು ಬರಲಾಗುತ್ತಿದೆ.

ವೆಂಕಟೇಶ ಪ್ರಭು, ಮುತ್ಯಾಲಪ್ಪ, ದೇವರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-15-487608568

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.