ಮೇಳದಲ್ಲಿ 50 ಕ್ಕೂ ಹೆಚ್ಚು ನಿಯೋಜಕರು, ಕಂಪನಿಗಳು ಭಾಗವಹಿಸುತ್ತಿವೆ. ಪಟ್ಟಣದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಸ್ವ-ವಿವರಗಳೊಂದಿಗೆ ಮೇಳದಲ್ಲಿ ಭಾಗವಹಿಸುವಂತೆ ಪುರಸಭೆ ಮುಖ್ಯಾಧಿಕಾರಿ ಜಿ.ಆರ್.ಸಂತೋಷ್ ತಿಳಿಸಿದ್ದಾರೆ.