ವಿಜಯಪುರ (ದೇವನಹಳ್ಳಿ): ಇಲ್ಲಿನ ಬಿಜ್ಜವಾರ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ಮೇ 1 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ ಹಾಗೂ ಬೆಂಗಳೂರಿನ ತೋಟಗಾರಿಕಾ ಮಹಾವಿದ್ಯಾಲಯ ಸಹಯೋಗದಲ್ಲಿ ಗ್ರಾಮೀಣ ತೋಟಗಾರಿಕಾ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದೆ. ಲಯನ್ಸ್ ಕ್ಲಬ್ ಜಯಮಹಲ್, ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆ, ವಾಕ್ ಮತ್ತು ಶ್ರವಣ ಸಂಸ್ಥೆಯ ನುರಿತ ತಜ್ಞ ವೈದ್ಯರು ಪಾಲ್ಗೊಳ್ಳಲಿದ್ದಾರೆ. ವಿಶೇಷವಾಗಿ ವಾಕ್ ಮತ್ತು ಶ್ರವಣ ದೋಷಗಳಿಗೆ ಸಂಬಂಧಿಸಿದಂತೆ ತಜ್ಞರು ಉಚಿತವಾಗಿ ಸಲಹೆ, ತಪಾಸಣೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-788279725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.