ವಿಜಯಪುರ (ದೇವನಹಳ್ಳಿ): ಹೋಬಳಿ ಬಿಜ್ಜವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮೇ28 ರಂದು ಬಿ.ಎಸ್ಸಿ ತೋಟಗಾರಿಕೆ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಕಾರ್ಯಕ್ರಮದ 2025-26ರ ಸಮಾರೋಪ ಸಮಾರಂಭ ಮತ್ತು ‘ಧರಣಿ ಸಮೃದ್ಧಿ' ತೋಟಗಾರಿಕಾ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರಿನ ತೋಟಗಾರಿಕಾ ಮಹಾವಿದ್ಯಾಲಯ ಹಾಗೂ ಕೃಷಿ, ತೋಟಗಾರಿಕೆ ಮತ್ತು ಇತರ ಅಭಿವೃದ್ಧಿ ಇಲಾಖೆಗಳ ಜಂಟಿ ಸಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕೃಷಿ,ತೋಟಗಾರಿಕೆ, ರೇಷ್ಮೆ, ಪಶುಪಾಲನಾ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-15-879913869

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.