ವಿಜಯಪುರ ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆ ಗುಂಡಿಗಳಿಂದ ಕೂಡಿರುವುದು
- ಗ್ರಾಮೀಣ ಪ್ರದೇಶದ ಬಹುತೇಕ ರೈತರು ಸಂಚರಿಸಲು ನಾಗರಬಾವಿ ರಸ್ತೆಯನ್ನು ಅವಲಂಭಿಸಿದ್ದಾರೆ. ದೊಡ್ಡ ಗಾತ್ರದ ಗುಂಡಿಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಕೂಡಲೇ ಅಧಿಕಾರಿಗಳು ಜನಪ್ರತಿನಿಧಿಗಳು ರಸ್ತೆ ಅಭಿವೃದ್ಧಿಗೆ ಒತ್ತು ನೀಡಬೇಕು.
ಕಿರಣ್ ಜೆಡಿಎಸ್ ಯುವ ಮುಖಂಡ
ನಾಗರಬಾವಿ ರಸ್ತೆ ಹಾಳಾಗಿರುವುದು ಜನರ ಪ್ರಾಣಕ್ಕೆ ಕುತ್ತು ತಂದಿದೆ. ಇತ್ತೀಚೆಗೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದ್ದು ಕ್ಷೇತ್ರದ ಶಾಸಕರು ಸಚಿವರು ಇತ್ತ ಗಮನ ಹರಿಸಿ ರಸ್ತೆ ಅಭಿವೃದ್ಧಿಪಡಿಸುವತ್ತ ಗಮನ ಹರಿಸಬೇಕು.