ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ವಿಜಯಪುರ |ಉಪ ತಹಶೀಲ್ದಾರ್ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ: ತಪ್ಪದ ಅಲೆದಾಟ

ಕೆಂಪೇಗೌಡ ಎನ್ ವೆಂಕಟೇನಹಳ್ಳಿ
Published : 22 ಜುಲೈ 2025, 1:49 IST
Last Updated : 22 ಜುಲೈ 2025, 1:49 IST
ಫಾಲೋ ಮಾಡಿ
Comments
ರಾಜಸ್ವ ನಿರೀಕ್ಷಕರ ಕಚೇರಿ ಹಾಗೂ ಉಪತಹಶೀಲ್ದಾರ್ ಕಾರ್ಯಾಲಯ ಆವರಣದಲ್ಲಿ ಗಲೀಜು
ರಾಜಸ್ವ ನಿರೀಕ್ಷಕರ ಕಚೇರಿ ಹಾಗೂ ಉಪತಹಶೀಲ್ದಾರ್ ಕಾರ್ಯಾಲಯ ಆವರಣದಲ್ಲಿ ಗಲೀಜು
ಸಾರ್ವಜನಿಕರಿಗೆ ಬಳಕೆಗೆ ಬಾರದ ಶೌಚಾಲಯ
ಸಾರ್ವಜನಿಕರಿಗೆ ಬಳಕೆಗೆ ಬಾರದ ಶೌಚಾಲಯ
ಆರ್‌ಐ ಕಚೇರಿಯಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ತಿರುಗಿಸಿರುವುದು
ಆರ್‌ಐ ಕಚೇರಿಯಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ತಿರುಗಿಸಿರುವುದು
ಆರ್‌ಐ ಕಚೇರಿ ಹಾಗೂ ಉಪತಹಶೀಲ್ದಾರ್ ಕಚೇರಿಯಲ್ಲಿ ಜಮೀನಿಗೆ ಸಂಬಂಧಪಟ್ಟಂತಹ ಸಾರ್ವಜನಿಕರ ಕೆಲಸಗಳಾಗಬೇಕಾದರೆ ಇಲ್ಲಿನ ಸಿಬ್ಬಂದಿಗೆ ಲಂಚ ನೀಡಿದರೆ ಮಾತ್ರ ಆಗುತ್ತದೆ. ಇದಕ್ಕೆ ಮೇಲಾಧಿಕಾರಿಗಳು ಕಡಿವಾಣ ಹಾಕಬೇಕು.
ವಕುಮಾರ್ ಉಪತಹಶೀಲ್ದಾರ್
ಆರ್‌ಐ ಕಚೇರಿಯಲ್ಲಿ ಅಧಿಕಾರಿಗಳ ಗೈರು
ಆರ್‌ಐ ಕಚೇರಿಯಲ್ಲಿ ಅಧಿಕಾರಿಗಳ ಗೈರು
ರಾಜಸ್ವ ನಿರೀಕ್ಷಕರ ಕಚೇರಿ ಹಾಗೂ ಉಪ ತಹಶೀಲ್ದಾರ್ ಕಾರ್ಯಾಲಯದಲ್ಲಿ ಈಗಾಗಲೇ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗಿದೆ. ಗ್ರಾಮ ಸಹಾಯಕರು ಲಂಚ ಪಡೆಯುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಉಪತಹಶೀಲ್ದಾರ್ ನೂತನ ಕಟ್ಟಡದ ಕೆಲ ಕೆಲಸಗಳು ಬಾಕಿ ಇದ್ದು ಶೀಘ್ರವಾಗಿ ಅಲ್ಲಿಗೆ ಸ್ಥಳಾಂತರ ಮಾಡಲಾಗುವುದು.
ವಕುಮಾರ್ ಉಪತಹಶೀಲ್ದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT