ವಿಜಯಪುರ ಪಟ್ಟಣದಿಂದ ಮಂಡಿಬೆಲೆಗೆ ಹೋಗುವ ರಸ್ತೆಯ ಬದಿ ಪ್ಲಾಸ್ಟಿಕ್ ತ್ಯಾಜ್ಯ ಕಂಡು ಬಂದಿರುವುದು.
ವಿಜಯಪುರ ಪಟ್ಟಣದ ಹೊರವಲಯದ ಪ್ರಮುಖ ರಸ್ತೆ ಬದಿಗಳಲ್ಲಿ ಅನುಪಯುಕ್ತ ತ್ಯಾಜ್ಯ ತಂದು ರಾಶಿ ಹಾಕಲಾಗುತ್ತಿದೆ. ಇದಕ್ಕೆ ಪುರಸಭೆ ಅಧಿಕಾರಿಗಳು ಕಡಿವಾಣ ಹಾಕಬೇಕು
ಕಿರಣ್, ವಿಜಯಪುರ ನಿವಾಸಿ
ವಾಹನ ದಟ್ಟನೆ ಇರುವ ರಸ್ತೆಯ ಇಕ್ಕೆಲಗಳಲ್ಲಿ ತ್ಯಾಜ್ಯ ಸುರಿಯುತ್ತಿರುವುದರಿಂದ ಅಲ್ಲಿನ ಸುತ್ತಲಿನ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದಕ್ಕೆ ಈಗಲೇ ಕಡಿವಾಣ ಹಾಕದಿದ್ದರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತದೆ