ಶುಕ್ರವಾರ, 21 ನವೆಂಬರ್ 2025
×
ADVERTISEMENT
ADVERTISEMENT

ವಿಜಯಪುರ | ರಸ್ತೆ ಇಕ್ಕೆಲಗಳಲ್ಲಿ ಕಸದ ರಾಶಿ ತೆರವು

Published : 21 ನವೆಂಬರ್ 2025, 5:16 IST
Last Updated : 21 ನವೆಂಬರ್ 2025, 5:16 IST
ಫಾಲೋ ಮಾಡಿ
Comments
ಪ್ರಜಾವಾಣಿ ವರದಿ
ಪ್ರಜಾವಾಣಿ ವರದಿ
ತ್ಯಾಜ್ಯ ಸುರಿದವರಿಗೆ ದಂಡ ವಿಜಯಪುರದ ಹೊರವಲಯದ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಸುರಿದಿರುವ ತ್ಯಾಜ್ಯ ತೆರವುಗೊಳಿಸಲಾಗುತ್ತಿದೆ. ರಸ್ತೆ ಬದಿಗಳಲ್ಲಿ ತ್ಯಾಜ್ಯ ಸುರಿಯದಂತೆ ಸಾರ್ವಜನಿಕರಿಗೆ ಪುರಸಭೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ತ್ಯಾಜ್ಯ ಸುರಿಯುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುವುದು.
ಸತ್ಯನಾರಾಯಣ್ ಪುರಸಭೆ ಮುಖ್ಯಾಧಿಕಾರಿ ವಿಜಯಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT