ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿ ಅಭಿಯಾನ

Last Updated 12 ಡಿಸೆಂಬರ್ 2020, 7:47 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳಿಗೆ ನಡೆಯುವ ಚುನಾವಣೆ ಬಗ್ಗೆ ಮತದಾರರಲ್ಲಿ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯಿಂದ ಎಲ್ಲಾ ಪಂಚಾಯಿತಿಗಳಲ್ಲಿ ಮಾಹಿತಿ ಫಲಕ ಮತ್ತು ಬ್ಯಾನರ್‌ಅಳವಡಿಸಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಚಾಲನೆ
ನೀಡಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ ಮಾತನಾಡಿ, ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಈ ಕುರಿತು ಜಾಗೃತಿ ಅಭಿಯಾನದ ಮೂಲಕ ಮತದಾರರಿಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT