ಪರಸ್ಪರ ನೀರು ಎರಚಿಕೊಂಡು ಬಿಸಿಲಿನ ಬೇಗೆಯನ್ನು ತಣಿಸಿಕೊಳ್ಳುತ್ತಿರುವ ಬನ್ನೇರುಘಟ್ಟ ಜೈವಿಕ ಉದ್ಯಾನದ ಆನೆಗಳು
ಸಿಗೇಕಟ್ಟೆಯಲ್ಲಿ ಆನೆಗಳಿಗೆ ಜಲಮಜ್ಜನದ ನೋಟ
ಬನ್ನೇರುಘಟ್ಟ ಜೈವಿಕ ಉದ್ಯಾನದ ಕೆರೆಗೆ ವಲಸೆ ಬಂದಿರುವ ಬಣ್ಣದ ಕೊಕ್ಕರೆಯು ಆಹಾರದ ಬೇಟೆಯಲ್ಲಿ ತೊಡಗಿರುವುದು
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಬೊಮ್ಮಸಂದ್ರ ಗೌರಮ್ಮ ತಿಮ್ಮಾರೆಡ್ಡಿ ಪ್ರತಿಷ್ಠಾನದ ವತಿಯಿಂದ ಕೊಳವೆ ಬಾವಿ ಮತ್ತು ಸೋಲಾರ್ ವಿದ್ಯುತ್ ವ್ಯವಸ್ಥೆ ಮಾಡಿರುವುದು
ಬನ್ನೇರುಘಟ್ಟ ಜೈವಿಕ ಉದ್ಯಾನ ವ್ಯಾಪ್ತಿಯಲ್ಲಿನ ಕೆರೆಯಲ್ಲಿ ನೀರು ತುಂಬಿರುವ ನೋಟ