ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಭಾರತೀಯ ಕಿಸಾನ್ ಸಂಘ ಮತ್ತು ಆನೇಕಲ್ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ನೀರಿದ್ದರೆ ನಾಳೆ - ನೀರಿಗಾಗಿ ನಡಿಗೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರು ಮತ್ತು ರೈತರು
ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಭಾರತೀಯ ಕಿಸಾನ್ ಸಂಘ ಮತ್ತು ಆನೇಕಲ್ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ನೀರಿದ್ದರೆ ನಾಳೆ - ನೀರಿಗಾಗಿ ನಡಿಗೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು