ನಿರ್ಮಾಣವಾಗದ ಸ್ವಂತ ಕಟ್ಟಡ: ಬೆಳಗಾವಿಯ 17 ಶಾಲೆಗಳಿಗೆ ಬಾಡಿಗೆ ಕಟ್ಟಡಗಳೇ ಆಸರೆ
ಜಾಗದ ಅಭಾವ ಮತ್ತು ಅನುದಾನ ಕೊರತೆಯಿಂದ ಬೆಳಗಾವಿ ಜಿಲ್ಲೆಯಲ್ಲಿ 17 ಸರ್ಕಾರಿ ಶಾಲೆಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಮಕ್ಕಳ ಕಲಿಕೆಗೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತಿವೆ.Last Updated 21 ಜನವರಿ 2026, 6:51 IST