ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಕೋವಿಡ್–19 ಸೋಂಕಿನಿಂದ ಗುಣಮುಖರಾದ 12 ಮಂದಿ ಆಸ್ಪತ್ರೆಯಿಂದ ಬಿಡುಗಡೆ

Last Updated 29 ಮೇ 2020, 14:50 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ 12 ಜನರು ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಶುಕ್ರವಾರ ಬಿಡುಗಡೆ ಮಾಡಲಾಗಿದೆ.‌

ಇಲ್ಲಿನ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಒಬ್ಬರು, ಜಿಲ್ಲೆಯ ಚಿಕ್ಕೋಡಿ, ಸಂಕೇಶ್ವರ, ರಾಯಬಾಗ ಮತ್ತು ಅಥಣಿ ತಾಲ್ಲೂಕಿನ 12 ಜನರನ್ನು (ರೋಗಿ ಸಂಖ್ಯೆ 574, 723, 820, 821, 824, 834, 830, 832, 833, 836, 842, 844) ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ತಿಳಿಸಿದೆ.

ಜಿಲ್ಲೆಯಲ್ಲಿ ಎರಡು ದಿನಗಳಿಂದ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT