ಭಾನುವಾರ, ಮೇ 16, 2021
29 °C

ಒಂದೇ ದಿನ 12 ಅಂತ್ಯಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೋವಿಡ್ ಹಾಗೂ ವಿವಿಧ ಕಾರಣಗಳಿಂದ ಸಾವಿನ ಸರಣಿ ಮುಂದುವರಿದಿದೆ.

ಕೋವಿಡ್ ಮತ್ತು ತೀವ್ರ ಉಸಿರಾಟದ ತೊಂದರೆ ಮತ್ತಿತರ ಕಾರಣದಿಂದ ಮೃತರಾದ 12 ಮಂದಿಯ ಅಂತ್ಯಕ್ರಿಯೆ ಇಲ್ಲಿನ ಸದಾಶಿವನಗರ ಸ್ಮಶಾನದಲ್ಲಿ ಸೋಮವಾರ ಏಕಕಾಲಕ್ಕೆ ನೆರವೇರಿತು. ಬಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಸಾವು ಸಂಭವಿಸಿತ್ತು.

‘ಎಲ್ಲರೂ ಕೋವಿಡ್‌ನಿಂದ ಮೃತಪಟ್ಟಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಕೋವಿಡ್ ಬುಲೆಟಿನ್‌ನಲ್ಲಿ ‘ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌ನಿಂದ ಮರಣ ಸಂಭವಿಸಿಲ್ಲ’ ಎಂದು ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು