ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಪ್ಪಾಣಿ | ₹12.49 ಲಕ್ಷ ನಗದು ವಶ

Published 14 ಏಪ್ರಿಲ್ 2024, 15:49 IST
Last Updated 14 ಏಪ್ರಿಲ್ 2024, 15:49 IST
ಅಕ್ಷರ ಗಾತ್ರ

ನಿಪ್ಪಾಣಿ: ಖಾಸಗಿ ಬಸ್‍ನಲ್ಲಿ ಪ್ರಯಾನಿಕನೊಬ್ಬ ಶನಿವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.49 ಲಕ್ಷ ಹಣವನ್ನು ತಾಲ್ಲೂಕಿನ ಕೊಗನೊಳಿ ಚೆಕ್‍ಪೋಸ್ಟ್‌ನಲ್ಲಿ ಎಸ್‍ಎಸ್‍ಟಿ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಹೊಸಪೇಟೆಯ ಕೆ. ಕಾರ್ತಿಕ (20) ಎಂಬುವರ ಬಳಿ ₹500 ಮುಖಬೆಲೆಯ 2,498 ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈ– ಬಳ್ಳಾರಿ ಮಾರ್ಗದ ಸಿಟಿಜನ್ ಟ್ರಾವೆಲ್ಸ್‌ನಲ್ಲಿ ಅವರು ಪುಣೆಯಿಂದ ಹೊಸಪೇಟೆಗೆ ತೆರಳುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT