ಬುಧವಾರ, ಆಗಸ್ಟ್ 10, 2022
21 °C

ಹಂದಿಗುಂದ: 22 ಮಂದಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಂದಿಗುಂದ: ‘ಹಂದಿಗುಂದ ಗ್ರಾಮ‌ ಪಂಚಾಯಿತಿ ಚುನಾವಣೆಯಲ್ಲಿ ಐದು ವಾರ್ಡ್‌ಗಳಲ್ಲಿ 22 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ’ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಗ್ರಾಮದಲ್ಲಿ ಹಿರಿಯರ ಸಮುಖದಲ್ಲಿ ಸಲಹಾ ಸಮಿತಿ ರಚಿಸಿ, ಅವರ ಮಾರ್ಗದರ್ಶನದಲ್ಲಿ ಜನಪರ ಕಾರ್ಯಗಳನ್ನು ಮಾಡುವ ಹಿನ್ನೆಲೆಯಲ್ಲಿ ಚರ್ಚೆ ನಡೆಯಿತು. ಇದಕ್ಕೆ ಸಮ್ಮತಿಸಿದ 39 ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಶನಿವಾರ ಹಿಂದಕ್ಕೆ ಪಡೆದಿದ್ದಾರೆ.

ಹಂದಿಗುಂದ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 61 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇವರ ಪೈಕಿ 39 ಮಂದಿ ಕಣದಿಂದ ಹಿಂದೆ ಸರಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು