ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 314 ಮಂದಿಗೆ ಕೋವಿಡ್ ದೃಢ

Last Updated 12 ಆಗಸ್ಟ್ 2020, 16:04 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 314 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಒಬ್ಬ ಮಹಿಳೆ ಇದ್ದಾರೆ. ಮೂವರು ಬೆಳಗಾವಿ ತಾಲ್ಲೂಕಿನವರು, ಉಳಿದವರು ಸವದತ್ತಿ, ಗೋಕಾಕ ಹಾಗೂ ಬೈಲಹೊಂಗಲದವರು. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು’ ಎಂದು ಜಿಲ್ಲಾಡಳಿತ ತಿಳಿಸಿದೆ.

‘148 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT