ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | 575 ಮಂದಿಗೆ ಕೋವಿಡ್ ದೃಢ

Last Updated 11 ಆಗಸ್ಟ್ 2020, 14:56 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 575 ಮಂದಿಗೆ ಕೋವಿಡ್–19 ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ.

ಈ ಸೋಂಕಿನ ಕಾರಣದಿಂದ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. 444 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT