ಶುಕ್ರವಾರ, ಆಗಸ್ಟ್ 14, 2020
27 °C

ಎಸ್ಸೆಸ್ಸೆಲ್ಸಿ; 69,514 ವಿದ್ಯಾರ್ಥಿಗಳು ಹಾಜರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆಯ ಪರೀಕ್ಷೆಯು ಸುಗಮವಾಗಿ ನಡೆದಿದೆ. ಒಟ್ಟು 70,088 ವಿದ್ಯಾರ್ಥಿಗಳ ಪೈಕಿ 69,514 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 2,574 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಕಂಟೈನ್ಮೆಂಟ್‌ ವಲಯದಿಂದ 86 ವಿದ್ಯಾರ್ಥಿಗಳು ಹಾಜರಾಗಿದ್ದರು. ಇತರ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯದ 51 ವಿದ್ಯಾರ್ಥಿಗಳು ಹಾಗೂ ಹೊರ ಜಿಲ್ಲೆಗಳ 414 ವಿದ್ಯಾರ್ಥಿಗಳು ಇದರಲ್ಲಿ ಸೇರಿದ್ದಾರೆ. ಪರೀಕ್ಷಾ ಅಕ್ರಮ ಎಲ್ಲಿಯೂ ನಡೆದಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು