ಬೆಳಗಾವಿ: ಕೋವಿಡ್–19 ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದ 7 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಇಲ್ಲಿನ ಬಿಮ್ಸ್ ಆಸ್ಪತ್ರೆಯಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ.

‘ಅಥಣಿ ತಾಲ್ಲೂಕಿನ ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು (ರೋಗಿ ಸಂಖ್ಯೆಗಳಾದ 2260, 2261, 2262, 2263, 2264, 2266 ಮತ್ತು 2268) ಬಿಡುಗಡೆ ಆದವರು’ ಎಂದು ಬಿಮ್ಸ್ ಕೋವಿಡ್ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ.ಗಿರೀಶ ದಂಡಗಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.