ಶನಿವಾರ, ಆಗಸ್ಟ್ 13, 2022
25 °C

ಬೆಳಗಾವಿ | ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಗೋಕಾಕ ತಾಲ್ಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಭಾನುವಾರ ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿದ್ದಾಳೆ.
 
8 ವರ್ಷದ ಚೂನವ್ವ ಸರ್ವಿ ಮೃತ  ಬಾಲಕಿ. ತುಂಡರಿಸಿ ಬಿದ್ದಿದ್ದ ತಂಗಿಯನ್ನು ವಿದ್ಯುತ್ ಹರಿಯುವುದನ್ನು ಗಮನಿಸದ ಬಾಲಕಿ ಅದರ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ. 

ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು