ಶುಕ್ರವಾರ, ಜುಲೈ 30, 2021
28 °C

ಬೆಳಗಾವಿ | 9 ಮಂದಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಹುಕ್ಕೇರಿ ತಾಲ್ಲೂಕಿನ ಎಂಟು ಹಾಗೂ ಇಲ್ಲಿನ ವಡಗಾವಿಯ ಒಬ್ಬರು ಸೇರಿ 9 ಮಂದಿ ಗುಣಮುಖರಾಗಿದ್ದು, ಮಂಗಳವಾರ ಅವರನ್ನು ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ರೋಗಿ ಸಂಖ್ಯೆಗಳಾದ -5410, 5411, 5412, 5419, 1497, 5393, 5394, 5399 (ಎಲ್ಲರೂ ಹುಕ್ಕೇರಿಯವರು) ಹಾಗೂ 5390 (ವಡಗಾವಿ) ಬಿಡುಗಡೆ ಆದವರು ಎಂದು ಬಿಮ್ಸ್‌ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.