ಶುಕ್ರವಾರ, ಮಾರ್ಚ್ 5, 2021
30 °C

ಹಾರೂಗೊಪ್ಪದಲ್ಲಿ ಬಾಲಕನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಸಮೀಪದ ಹಾರೂಗೊಪ್ಪ ಗ್ರಾಮದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ.

ಮಾರುತಿ ವಿರೇಶ ಸಂಕಣ್ಣವರ (4) ಕೊಲೆಯಾದ ಬಾಲಕ.

ಈರಪ್ಪ ಬಸಪ್ಪ ಸಂಕಣ್ಣವರ (35) ಕೊಲೆ ಮಾಡಿದ ಆರೋಪಿ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಕೊಲೆ ಶಂಕೆ. ಮುರಗೋಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು