ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರಿಗೆ ಕವಿಗೋಷ್ಠಿ 17ಕ್ಕೆ

Published 12 ಮಾರ್ಚ್ 2024, 3:56 IST
Last Updated 12 ಮಾರ್ಚ್ 2024, 3:56 IST
ಅಕ್ಷರ ಗಾತ್ರ

ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಮಾರ್ಚ್‌ 17ರಂದು ಬೆಳಿಗ್ಗೆ 10ಕ್ಕೆ ಸ್ಥಳೀಯ ಹರ್ಷಾ ಸಾಂಸ್ಕೃತಿಕ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಕವಿಗೋಷ್ಠಿ, ಭಾವಗೀತೆ ಮತ್ತು ವಚನ ಗಾಯನ ಏರ್ಪಡಿಸಲಾಗಿದೆ. ವಯಸ್ಸಿನ ನಿರ್ಬಂಧವಿಲ್ಲ. ಹೆಸರು ನೋಂದಣಿಗಾಗಿ ಮೊ. 9916246376 ಸಂಪರ್ಕಿಲು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT