ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಥಣಿ | ದೀರ್ಘದಂಡ ನಮಸ್ಕಾರ ಹಾಕುವಾಗ ಕಾರು ಹರಿದು ಯುವತಿ ಸಾವು

Last Updated 23 ಮಾರ್ಚ್ 2023, 22:44 IST
ಅಕ್ಷರ ಗಾತ್ರ

ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ತೀರ್ಥ ಗ್ರಾಮದಲ್ಲಿ ಗುರುವಾರ ದೀರ್ಘದಂಡ ನಮಸ್ಕಾರ ಹಾಕುವ ವೇಳೆ, ತಲೆಯ ಮೇಲೆ ಕಾರು ಹರಿದು ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತೀರ್ಥ ಗ್ರಾಮದ ಐಶ್ವರ್ಯ ನಾಯಿಕ (23) ಮೃತರು.

ಗ್ರಾಮದೇವ ಜಾತ್ರೆಯ ಅಂಗವಾಗಿ ಹರಕೆ ಹೊತ್ತಿದ್ದ ಅವರು ದೀರ್ಘದಂಡ ನಮಸ್ಕಾರ ಹಾಕುತ್ತಿದ್ದರು. ಕೃಷ್ಣಾ ನದಿಯಿಂದ ದೇವಸ್ಥಾನವರಿಗೆ ನಮಸ್ಕಾರ ಹಾಕುತ್ತ ಬರುವಾಗ ವೇಗವಾಗಿ ಬಂದ ಕಾರು ಯುವತಿಯ ತಲೆ ಮೇಲೆ ಹರಿಯಿತು. ಕಾರ್‌ ಚಾಲಕ ಪರಾರಿಯಾಗಿದ್ದಾನೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT